ಪುತ್ತಿಗೆ ಗ್ರಾಪಂಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾ‌ನ

ಮೂಡುಬಿದಿರೆ: ಡಾ. ಶಿವರಾಮ ಕಾರಂತ ಇವರ ಜನುಮ ದಿನದ ಪ್ರಯುಕ್ತ ನೀಡಲಾಗುವ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರಿಂದ ಪುತ್ತಿಗೆ ಗ್ರಾಪಂ ಅಧ್ಯಕ್ಷೆ ರಾಧಾರವರು ಸ್ವೀಕರಿಸಿದರು. ಗ್ರಾಪಂ ಸದಸ್ಯರು, ಪಿಡಿಒ ಭೀಮಾ ನಾಯ್ಕ್ ಉಪಸ್ಥಿತರಿದ್ದರು.
Share

Leave a Reply

Your email address will not be published. Required fields are marked *