ಬ್ರೇಕಿಂಗ್ ನ್ಯೂಸ್ ಈಗ ನಿಮ್ಮ ಬೆರಳ ತುದಿಯಲ್ಲಿ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಹೊಳೆಬಾಗಿಲಲ್ಲಿ ಶರಾವತಿಯ ಹಿನ್ನೀರಿನಲ್ಲಿ ನಿರ್ಮಾಣಗೊಂಡ ದೇಶದ ಎರಡನೇ ಅತೀ ದೊಡ್ಡ ತೂಗು ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಈ ಭಾಗದ ಜನರ ಸಮಸ್ಯೆ ತನ್ಮೂಲಕ ನಿವಾರಣೆಯಾದಂತಾಗಿದೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.