ಆಳ್ವಾಸ್‌ನ ದಿಶಾ ರಾಜ್ಯಕ್ಕೆ ಪ್ರಥಮ

ಮೂಡುಬಿದಿರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದಿಶಾ ೬೦೦ಕ್ಕೆ ೬೦೦ ಅಂಕ ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾಳೆ.

 

 

ಈಕೆಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ. ನಿರಂತರ ಶ್ರಮ, ನಿರಂತರ ಅಭ್ಯಾಸ ಶಿಕ್ಷಣ ಸಂಸ್ಥೆಯ ಸಂಪೂರ್ಣ ಪ್ರೋತ್ಸಾಹ ಸಹಕಾರದಿಂದ ಈ ಸಾಧನೆಯಾಗಿದೆ ಎಂದು ದಿಶಾ ಹೇಳಿದ್ದಾಳೆ.

ಜಾಹೀರಾತು
Share

Leave a Reply

Your email address will not be published. Required fields are marked *