ಎಕ್ಸಲೆಂಟ್ ನ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ ಯುಕ್ತಾಮೃತ ದ್ವಿತೀಯ ಸ್ಥಾನ

ಮೂಡುಬಿದಿರೆ:  ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿದ್ಯಾರ್ಥಿ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ  ಕಾಲೇಜಿನ  ವಿದ್ಯಾರ್ಥಿನಿ ರಶ್ಮಿತಾ ಶೆಟ್ಟಿ ಅವರು ಪ್ರಥಮ ಸ್ಥಾನ ಹಾಗು ರಾಜ್ಯಮಟ್ಟದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಯುಕ್ತಾಮೃತ ಅವರು ದ್ವಿತೀಯ ಸ್ಥಾನವನ್ನುಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅವರ ಈ ಅದ್ಭುತ ಸಾಧನೆಗೆ  ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ವೃಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share

Leave a Reply

Your email address will not be published. Required fields are marked *