WhatsApp Tricks: ವಾಟ್ಸ್ಆ್ಯಪ್ ಭಾರತದ ಸ್ಥಳೀಯ ಭಾಷೆಗಳನ್ನು ಬೆಂಬಲಿಸುತ್ತದೆ. ಇದರಲ್ಲಿ ಹಿಂದಿ, ಬಂಗಾಳಿ, ಪಂಜಾಬಿ, ತೆಲುಗು, ಮರಾಠಿ, ತಮಿಳು, ಉರ್ದು, ಗುಜರಾತಿ, ಮಲಯಾಳಂ ಜೊತೆಗೆ ಕನ್ನಡ ಭಾಷೆಗಳನ್ನ ಕೂಡ ಬೆಂಬಲಿಸುತ್ತದೆ.
Tech Tips: ವಾಟ್ಸ್ಆ್ಯಪ್ ಅನ್ನು ಕನ್ನಡ ಭಾಷೆಯಲ್ಲೂ ಬಳಸಿ: ಹೇಗೆ ಗೊತ್ತೇ?WhatsApp Tricks
ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ವಾಟ್ಸ್ಆ್ಯಪ್ ಅನ್ನು ಉಪಯೋಗಿಸುತ್ತಿದ್ದಾರೆ. ಪ್ರತಿ ವರ್ಷವೂ ವಾಟ್ಸ್ಆ್ಯಪ್ ಹೊಸ ಹೊಸ ಫೀಚರ್‌ಗಳನ್ನು (WhatsApp Features) ದೇಶದಲ್ಲಿ ಬಳಕೆದಾರರಿಗೆ ನೀಡುತ್ತಿದೆ. ದೇಶದ ನೆಚ್ಚಿನ ಚಾಟ್ ಅಪ್ಲಿಕೇಶನ್ ಆಗಿ ಗುರುತಿಸಿಕೊಂಡಿರುವ ವಾಟ್ಸ್ಆ್ಯಪ್ ಭಾರತದ ಸ್ಥಳೀಯ ಭಾಷೆಗಳನ್ನು ಬೆಂಬಲಿಸುತ್ತದೆ. ಇದರಲ್ಲಿ ಹಿಂದಿ, ಬಂಗಾಳಿ, ಪಂಜಾಬಿ, ತೆಲುಗು, ಮರಾಠಿ, ತಮಿಳು, ಉರ್ದು, ಗುಜರಾತಿ, ಮಲಯಾಳಂ ಜೊತೆಗೆ ಕನ್ನಡ (Kannada) ಭಾಷೆಗಳನ್ನ ಕೂಡ ಬೆಂಬಲಿಸುತ್ತದೆ. ಹಾಗಾದ್ರೆ ವಾಟ್ಸ್ಆ್ಯಪ್ನಲ್ಲಿ (WhatsApp Language) ಕನ್ನಡ ಭಾಷೆಗಳನ್ನು ಬಳಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ಹಂತಹಂತವಾಗಿ ತಿಳಿಸಿಕೊಡ್ತೀವಿ ಓದಿರಿ.