ಮಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ 100 ನೇ ಕಾರ್ಯಕ್ರಮವನ್ನು ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ವೀಕ್ಷಿಸಿದರು. ಕ್ಷೇತ್ರದ ಅಧ್ಯಕ್ಷ ತಿಲಕ್ ರಾಜ್ ಹಾಗು ಪ್ರಮುಖರು ಉಪಸ್ಥಿತರಿದ್ದರು. ಬೃಹತ್ ಎಲ್ ಇ ಡಿ ಪರದೆಯ ಮೂಲಕ ಮನ್ ಕೀ ಬಾತ್ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿಯ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
