ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಈಗ ಮುಂಗಾರಿಗೆ ಪೂರಕವಾದ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಅಂಡಮಾನ್ ನಿಕೋಬಾರ್ ಗೆ ಮಾತ್ರ ಸೀಮಿತವಾಗಿದೆ. ಕೆಂಪು ಗೆರೆಯವರೆಗೆ ಮುಂಗಾರು ಮುಂದುವರಿದಿದೆ.
ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದ ನಂತರ ಕೇರಳ ಹಾಗೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.