ಮಂಗಳೂರು: ಬಿಜೆಪಿ ದ.ಕ. ಜಿಲ್ಲಾ ಕಛೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ.ರವರು ಭಾಗವಹಿಸಿದರು. ಶಾಸಕರಾದ ವೇದವ್ಯಾಸ್ ಕಾಮತ್, ಮುಖಂಡರಾದ ಮೋನಪ್ಪ ಭಂಡಾರಿ, ಪ್ರಸಾದ್ ಕುಮಾರ್, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಪ್ರಭಾಮಾಲಿನಿ, ಸುಧೀರ್ ಶೆಟ್ಟಿ ವಿಜಯ ಕುಮಾರ್ ಶೆಟ್ಟಿ, ಪೂಜಾ ಪೈ, ಪೂರ್ಣಿಮಾ, ಗುರುಚರಣ್ ಹಾಗು ಪ್ರಮುಖರು ಉಪಸ್ಥಿತರಿದ್ದರು.